ಮಾಧ್ಯಮ ಮಿತ್ರರನ್ನು ಉದ್ದೇಶಿಸಿ ಮಾತನಾಡಿದ ಭಾವಿ ಮುಖ್ಯಮಂತ್ರಿಗಳಾದ ಶ್ರೀ ಎಚ್ ಡಿ ಕುಮಾರಸ್ವಾಮಿಯವರು ಈಗಾಗಲೇ 128 ಕ್ಷೇತ್ರದ ಜಾತ್ಯತೀತ ಜನತಾದಳ ಪಕ್ಷದ ಅಭ್ಯರ್ಥಿಗಳ ಪಟ್ಟಿ ಜನರ ಮುಂದೆ ಇದ್ದು ಜನನಾಯಕರಾಗುವ ಎಲ್ಲಾ ಜಾತ್ಯಾತೀತ ಜನತಾ ದಳದ ಅಭ್ಯರ್ಥಿಗಳನ್ನು ಕುರಿತು ಸಭೆ ನಡೆಸಿ ಮುಂಬರುವ ಚುನಾವಣೆಯನ್ನು ಯಾವೆಲ್ಲ ರೀತಿ ಸಜ್ಜಾಗಬೇಕು ಎಂದು ಮಾರ್ಗದರ್ಶನ ನೀಡಿದರು..
ಇದೇ ಸಂದರ್ಭದಲ್ಲಿ ಖ್ಯಾತ ಚಲನಚಿತ್ರ ನಿರ್ಮಾಪಕರಾದ ಎಸ್ ಮಹೇಂದ್ರ ಅವರು ಬಿಜೆಪಿ ಪಕ್ಷವನ್ನು ತೊರೆದು ಜೆಡಿಎಸ್ ಪಕ್ಷವನ್ನು ಸೇರ್ಪಡೆಗೊಂಡರು ..
ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲಾ ಸಂಸದರು ಸಿಎಸ್ ಪುಟ್ಟರಾಜು , ಮಾಜಿ ಸಚಿವರಾದ ಬಂಡೆಪ್ಪ ಕಾಶಂಪುರ್, ಶಾಸಕರು ಕರ್ನಾಟಕ ವಿಧಾನ ಪರಿಷತ್ ಟಿಎ ಶರವಣ ಹಾಗೂ ಸಕಲೇಶಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಚ್ ಕೆ ಕುಮಾರಸ್ವಾಮಿ ಅವರು ಹಾಜರಿದ್ದರು.

HDK meeting with candidate