ಇಂದು ಇಂಚರ ಗೋವಿಂದರಾಜು ರವರು ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಲು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಕೆ.ಕುಮಾರಸ್ವಾಮಿ, ಶಾಸಕರಾದಂತಹ ಶ್ರೀನಿವಾಸ್ ಗೌಡ , ಬಸವರಾಜ್ ಹೊರಟ್ಟಿಯವರು ಹಾಜರಿದ್ದರು

By R

You missed