Post navigation ಜಿಲ್ಲೆಯ ಜನರ ಋಣ ತೀರಿಸಲು ಈ ತೀರ್ಮಾನ ಮಾಡಲಾಗಿದೆ ಹೊರತು ಮಗನನ್ನು ಸಂಸದ ಮಾಡಲು ಅಲ್ಲ. ಜಿಲ್ಲೆಯಲ್ಲಿ 50 ಭತ್ತ ಖರೀದಿ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿದೆ. ಸಾಲಮನ್ನಾ ಯೋಜನೆಯಲ್ಲಿ ಮಂಡ್ಯ ಜಿಲ್ಲೆಗೆ 386 ಕೋಟಿ ರೂ. ನೀಡಲಾಗಿದ್ದು, ಜಿಲ್ಲೆಯ 9880 ರೈತರಿಗೆ ಪ್ರಯೋಜನ ದೊರಕಿದೆ ಎಂದರು. ಆಂಧ್ರಪ್ರದೇಶದ ಮುಖ್ಯಮಂತ್ರಿ ಏನ್. ಚಂದ್ರಬಾಬು ನಾಯ್ಡು ಜೆಡಿಎಸ್ ವರಿಷ್ಠ ದೇವೇಗೌಡರನ್ನು ಭೇಟಿ ಮಾಡಿದರು