ಸಿದ್ದರಾಮಯ್ಯ ಮಂಡಿಸಿರುವ ಬಜೆಟ್‌ಗೆ ಯಾವುದೇ ಮೌಲ್ಯ ಇಲ್ಲ. ಲೇಖಾನುದಾನ ಪಡೆಯಲು ಮಾತ್ರ ಅವಕಾಶ ಇದೆ. ಹೊಸ ಕಾರ್ಯಕ್ರಮಗಳ ಘೋಷಣೆ ನಗಣ್ಯ. ಈ ಬಗ್ಗೆ ಚರ್ಚೆಯ ಅಗತ್ಯವೇ ಇಲ್ಲ. – ಎಚ್‌.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ.

source:ಪ್ರಜಾವಾಣಿ ವಾರ್ತೆ

By R

You missed