Post navigation ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿರವರು ಉತ್ತರ ಕರ್ನಾಟಕ ಭಾಗದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು. ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹದಿಂದ ಉಂಟಾದ ಹಾನಿಯಲ್ಲಿ ನಷ್ಟಕ್ಕೆ ಒಳಗಾದ ಕುಟುಂಬಕ್ಕೆ 50 ಸಾವಿರ ಕುಮಾರಸ್ವಾಮಿರವರು ವಿತರಿಸಿದರು.