Post navigation ಶಾಸಕರ ಅಭಿನಂದನ ಸಮಾರಂಭ ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ನಲ್ಲಿ ಇತ್ತೀಚೆಗೆ ನಡೆದ ಕಾಮನ್ವೆಲ್ತ್ ಕ್ರೀಡಾಕೂಟದ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗಳಿಸಿದ ಉಡುಪಿ ಜಿಲ್ಲೆಯ ಗುರುರಾಜ ಪೂಜಾರಿ ಅವರಿಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ₹ 25 ಲಕ್ಷ ನಗದು ಪುರಸ್ಕಾರ ನೀಡಿ ಗೌರವಿಸಿದರು. ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ವಿಧಾನಪರಿಷತ್ ಸದಸ್ಯ ಕೆ.ಗೋವಿಂದರಾಜು ಇದ್ದರು