Post navigation ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಮಾಜಿ ಮುಖ್ಯಮಂತ್ರಿ ಎಸ್ ನಿಜಲಿಂಗಪ್ಪನವರ 116ನೆಯ ಜನ್ಮದಿನದ ಅಂಗವಾಗಿ ಅವರ ಭಾವ ಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಮಾಜಿ ಕೇಂದ್ರ ಸಚಿವ ಎಂ ವಿ ರಾಜಶೇಖರನ್ ಉಪಸ್ಥಿತರಿದ್ದರು ಬೆಳಗಾವಿ ವಿಟಿಯುನಲ್ಲಿ ವಾಯುವಿಹಾರ ನಡೆಸಿದ ಸಿಎಂ ಕುಮಾರಸ್ವಾಮಿ