Post navigation ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ತಮ್ಮ ಕಚೇರಿಯಲ್ಲಿ ಕಬ್ಬು ಬೆಳೆಗಾರರೊಂದಿಗೆ ಅವರ ಸಮಸ್ಯೆಗಳ ಕುರಿತು ಚರ್ಚಿಸಿದರು. ಸಕ್ಕರೆ ಇಲಾಖೆಯ ಅಧಿಕಾರಿಗಳು, ಬೆಳಗಾವಿ ಜಿಲ್ಲಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಬಾಗಲಕೋಟೆಯಲ್ಲಿ ‘ಸಮೃದ್ಧಿಗಾಗಿ ತೋಟಗಾರಿಕೆ ಮೇಳ’ವನ್ನು ಉದ್ಘಾಟಿಸಿದರು. ಕರ್ನಾಟಕ ರಾಜ್ಯ ಕೃಷಿ ವಿಶ್ವವಿದ್ಯಾಲಯವು ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಸಚಿವರಾದ ಎಂ ಸಿ ಮನಗೂಳಿ ಅವರು ಉಪಸ್ಥಿತರಿದ್ದರು.