Month: August 2018

ರಾಷ್ಟ್ರೀಕೃತ ಬ್ಯಾಂಕ್‌ಗಳ ಸಾಲ ಮನ್ನಾ

ರಾಷ್ಟ್ರೀಕೃತ ಬ್ಯಾಂಕ್‌ಗಳ ₹2 ಲಕ್ಷದವರೆಗಿನ ಸುಸ್ತಿಸಾಲದ ಜತೆಗೆ ₹25 ಸಾವಿರದವರೆಗಿನ ಚಾಲ್ತಿ ಬೆಳೆಸಾಲ ಮನ್ನಾದ ಸೌಲಭ್ಯವೂ ರೈತರಿಗೆ ಸಿಗಲಿದೆ. ಈ ರೀತಿಯ ಒಟ್ಟು ಸಾಲ ₹30,163 ಕೋಟಿಗಳಷ್ಟಿದ್ದು,…

ಸಹಕಾರಿ ಬ್ಯಾಂಕ್ ಗಳ ರೈತರ ಸಾಲಮನ್ನಾಗೆ ಸಚಿವ ಸಂಪುಟ ಅಸ್ತು

ಬೆಂಗಳೂರು: 2018ರ ಜುಲೈ 10ರ ವರೆಗೆ ರೈತರು ಸಹಕಾರಿ ಬ್ಯಾಂಕ್ ಗಳಲ್ಲಿ ಪಡೆದ ಸಾಲಮನ್ನಾ ಮಾಡಲು ಗುರುವಾರ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಸಚಿವ ಸಂಪುಟ…

ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಂಡಿಸಿದ ಬಜೆಟ್‌ನಲ್ಲಿ 13 ಜಿಲ್ಲೆಗಳನ್ನು ಒಳಗೊಂಡ ಉತ್ತರ ಕರ್ನಾಟಕ ಭಾಗ ಸಿಂಹಪಾಲು ಪಡೆದಿದೆ.

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಂಡಿಸಿದ ಬಜೆಟ್‌ನಲ್ಲಿ 13 ಜಿಲ್ಲೆಗಳನ್ನು ಒಳಗೊಂಡ ಉತ್ತರ ಕರ್ನಾಟಕ ಭಾಗ ಸಿಂಹಪಾಲು ಪಡೆದಿದೆ. ಹಣಕಾಸು ಖಾತೆಯನ್ನೂ ಹೊಂದಿರುವ ಕುಮಾರಸ್ವಾಮಿ ಜುಲೈ 5ರಂದು…

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ಅಬ್ಬರವಾಗಿ ರಾಜ ಧಾನಿಗೆ ಅಪ್ಪಳಿಸುತ್ತಿದ್ದಂತೆ ಎಚ್ಚೆತ್ತಿ ರುವ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ, ‘ಉತ್ತರದ ಉದ್ಧಾರಕ್ಕೆ ಆದ್ಯತೆ ನೀಡುವ’ ಅಭಯ ನೀಡಿದ್ದಾರೆ.

ಉತ್ತರ ಕರ್ನಾಟಕದ ಜನರ ಅಲೆ ದಾಟ ತಪ್ಪಿಸಲು ಕೆಲವು ಕಚೇರಿಗಳನ್ನು ಬೆಳಗಾವಿಯ ಸುವರ್ಣ ಸೌಧಕ್ಕೆ ಸ್ಥಳಾಂತರ ಮಾಡುತ್ತೇವೆ’ ಎಂದರು. ‘ಅಹವಾಲು ಹೇಳಿಕೊಳ್ಳಲು ಬೆಂಗ ಳೂರಿಗೆ 600–700 ಕಿ.ಮೀ.…

You missed