Month: June 2019

ಬೆಂಗಳೂರು, ಜೂನ್ 18: ಆತ್ಮಹತ್ಯೆಗೆ ಶರಣಾದ ಮಂಡ್ಯ ಜಿಲ್ಲೆಯಲ್ಲಿ ಕೆ.ಆರ್ .ಪೇಟೆ ತಾಲ್ಲೂಕಿನ ಸಂತೇಬಾಚಳ್ಳಿ ಹೋಬಳಿಯ, ಅಘಲಯ ಗ್ರಾಮದ ರೈತ ಸುರೇಶ್ ಅವರ ಕುಟುಂಬದವರನ್ನು ಇಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಭೇಟಿ ಮಾಡಿ 5 ಲಕ್ಷ ರೂ.ಗಳ ಪರಿಹಾರಧನದ ಚೆಕ್ ವಿತರಿಸಿ, ಸಾಂತ್ವನ ಹೇಳಿದರು.

ಜೂ.21ರಂದು ಸಿಎಂ ಗ್ರಾಮ ವಾಸ್ತವ್ಯ ಪುನರಾರಂಭ

ಬೆಂಗಳೂರು, ಜೂ.3- ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ತಮ್ಮ ಗ್ರಾಮ ವಾಸ್ತವ್ಯವನ್ನು ಜೂನ್ 21ರಂದು ಯಾದಗಿರಿ ಜಿಲ್ಲೆಯ ಗುರುಮಿಟ್ಕಲ್ ತಾಲ್ಲೂಕಿನಲ್ಲಿ ಹಾಗೂ ಜೂನ್ 22 ರಂದು…