ಈ ಬಾರಿಯ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವು ರಾಷ್ಟ್ರೀಯ ಪಕ್ಷಗಳಿಗೆ ಪ್ರಬಲ ಪೈಪೋಟಿ ನೀಡುವ ಮೂಲಕ ಗಮನಾರ್ಹ ಸಾಧನೆ ಮಾಡಿದೆ. ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಜಾತ್ಯತೀತ ಜನತಾದಳ ಪಕ್ಷದ ಬೆಂಬಲಿತ ಎಲ್ಲಾ ಅಭ್ಯರ್ಥಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು.ನಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ ಕಾರ್ಯ ನಿರ್ವಹಿಸಿದ ಎಲ್ಲಾ ಕಾರ್ಯಕರ್ತರು ಹಾಗೂ ಮುಖಂಡರಿಗೆ ಧನ್ಯವಾದಗಳು.
ಈ ಬಾರಿಯ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವು ರಾಷ್ಟ್ರೀಯ ಪಕ್ಷಗಳಿಗೆ ಪ್ರಬಲ ಪೈಪೋಟಿ ನೀಡುವ ಮೂಲಕ ಗಮನಾರ್ಹ ಸಾಧನೆ ಮಾಡಿದೆ. ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಜಾತ್ಯತೀತ…