ಶಾಸಕರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿರವರು ಇಂದು ದೊಡ್ಡಮಳೂರಿನ ಚೌಡೇಶ್ವರಿ ಕಲ್ಯಾಣ ಮಂಟಪದಲ್ಲಿ ನಡೆದ ಚನ್ನಪಟ್ಟಣ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು…….

ಈ ಸಂದರ್ಭದಲ್ಲಿ ತಾಲ್ಲೂಕಿನ ಶಿಕ್ಷಕ ವೃಂದ, ಜೆಡಿಎಸ್ ಪಕ್ಷದ ಅಧ್ಯಕ್ಷರಾದ ಹೆಚ್.ಸಿ.ಜಯಮುತ್ತು ಪಕ್ಷದ ಪದಾಧಿಕಾರಿಗಳು ಮುಖಂಡರುಗಳು ಉಪಸ್ಥಿತರಿದ್ದರು…

By R

You missed