Image Gallery

ಮಂಡ್ಯ ಜಿಲ್ಲೆಯ ಎಲ್ಲ ಜೆಡಿಎಸ್ ಮುಖಂಡರೊಂದಿಗೆ ಸಮಾಲೋಚನೆ ನಡೆಸಿ ನನ್ನನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ : ನಿಖಿಲ್ ಕುಮಾರಸ್ವಾಮಿ

ಮಂಡ್ಯ ,ಮಾ.14- ನಾಡಿನ ಜನರೇ ತಮ್ಮ ಆಸ್ತಿಯಾಗಿದ್ದು, ಮಗನಿಗೆ ಆಸ್ತಿ ಮಾಡುವ ಉದ್ದೇಶವಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು. ನಗರದಲ್ಲಿ ಜೆಡಿಎಸ್ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿರುವ…

ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್‌ನಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗಳಿಸಿದ ಉಡುಪಿ ಜಿಲ್ಲೆಯ ಗುರುರಾಜ ಪೂಜಾರಿ ಅವರಿಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ₹ 25 ಲಕ್ಷ ನಗದು ಪುರಸ್ಕಾರ ನೀಡಿ ಗೌರವಿಸಿದರು. ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ವಿಧಾನಪರಿಷತ್ ಸದಸ್ಯ ಕೆ.ಗೋವಿಂದರಾಜು ಇದ್ದರು

ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರೊಡಗೂಡಿ ಆರು ಬೋಗಿಗಳ ನಮ್ಮ ಮೆಟ್ರೋ ಸಂಚಾರಕ್ಕೆ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಿದರು