ಅಕ್ರಮಗಳ ಬಗ್ಗೆ ರಾಜ್ಯಪಾಲರಿಗೆ ದೂರು ನೈಸ್ ವಿರುದ್ಧ ಮತ್ತೆ ಹೋರಾಟ: ದೇವೇಗೌಡ
ಎಚ್.ಡಿ.ದೇವೇಗೌಡ ಬೆಂಗಳೂರು: ನಂದಿ ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್ಪ್ರೈಸಸ್ (ನೈಸ್) ನಡೆಸಿರುವ ಅಕ್ರಮಗಳ ಬಗ್ಗೆ ರಾಜ್ಯದಾದ್ಯಂತ ಹೋರಾಟ ನಡೆಸುವುದಾಗಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದರು. ಈ ಸಂಬಂಧ…