Home Main Gallery

ಸಭೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್, ಮುಖ್ಯಮಂತ್ರಿ ಎಚ್‌. ಡಿ. ಕುಮಾರಸ್ವಾಮಿ, ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಮಾತುಕತೆಯಲ್ಲಿ ತೊಡಗಿರುವುದು. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಇದ್ದಾರೆ

ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಬಾಗಲಕೋಟೆಯಲ್ಲಿ ‘ಸಮೃದ್ಧಿಗಾಗಿ ತೋಟಗಾರಿಕೆ ಮೇಳ’ವನ್ನು ಉದ್ಘಾಟಿಸಿದರು. ಕರ್ನಾಟಕ ರಾಜ್ಯ ಕೃಷಿ ವಿಶ್ವವಿದ್ಯಾಲಯವು ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಸಚಿವರಾದ ಎಂ ಸಿ ಮನಗೂಳಿ ಅವರು ಉಪಸ್ಥಿತರಿದ್ದರು.

‘ಬಡವರ ಬಂಧು’ ಯೋಜನೆಗೆ ಎಚ್.ಡಿ.ಕುಮಾರಸ್ವಾಮಿ ಚಾಲನೆ

ಬೆಂಗಳೂರು: ಬಜೆಟ್‌ನಲ್ಲಿ ಘೋಷಿಸಿದ್ದ ‘ಬಡವರ ಬಂಧು’ ಯೋಜನೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಯಶವಂತಪುರದ ಎಪಿಎಂಸಿಯಲ್ಲಿ ಗುರುವಾರ ಚಾಲನೆ ನೀಡಿದರು. ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕುಗಳು, ಮಹಿಳಾ…

You missed