Image Gallery

ಮಾನ್ಯ ಮುಖ್ಯಮಂತ್ರಿ ಶ್ರೀ ಹೆಚ್ ಡಿ ಕುಮಾರಸ್ವಾಮಿ ಅವರು ವಿಧಾನ ಸೌಧದಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಅಪರ ಮುಖ್ಯ ಕಾರ್ಯದರ್ಶಿಗಳು, , ಕಾರ್ಯದರ್ಶಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಜೊತೆ ಸಭೆ ನಡೆಸಿದರು.

ಮುಖ್ಯಮಂತ್ರಿ ಶ್ರೀ ಹೆಚ್ ಡಿ ಕುಮಾರಸ್ವಾಮಿ ಅವರು ಫ್ರಾನ್ಸ್ ದೇಶದ ರಾಯಭಾರಿ ಹೆಚ್ ಇ ಅಲೆಕ್ಸಾಂಡ್ರೆ ಝೈಗ್ಲರ್ ಮತ್ತು ಕಾನ್ಸುಲ್ ಜನರಲ್ ಆಫ್ ಫ್ರಾನ್ಸ್ ಫ್ರಾನ್ಸಿಕೋಯ್ಸ್ ಗಾಟಿಯರ್ ಅವರೊಂದಿಗೆ ವಿಧಾನಸೌಧದಲ್ಲಿ ಚರ್ಚೆ ನಡೆಸಿದರು.

ಮುಖ್ಯಮಂತ್ರಿ ಶ್ರೀ ಹೆಚ್ ಡಿ ಕುಮಾರಸ್ವಾಮಿ ಅವರು ಅಮೇರಿಕಾದ ಭಾರತ ರಾಯಭಾರಿ ಕೆನ್ನೆತ್ ಜಸ್ಟರ್ ಮತ್ತು ಚೆನ್ನೈನಲ್ಲಿ ಇರುವ ಅಮೇರಿಕಾ ಕಾನ್ಸುಲ್ ಜನರಲ್ ರಾಬರ್ಟ್ ಜಿ ಬರ್ಗೆಸ್ ಅವರೊಂದಿಗೆ ವಿಧಾನಸೌಧದಲ್ಲಿ ಚರ್ಚೆ ನಡೆಸಿದರು.

You missed