Latest photos

ಮಂಡ್ಯ ಜಿಲ್ಲೆಯ ಎಲ್ಲ ಜೆಡಿಎಸ್ ಮುಖಂಡರೊಂದಿಗೆ ಸಮಾಲೋಚನೆ ನಡೆಸಿ ನನ್ನನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ : ನಿಖಿಲ್ ಕುಮಾರಸ್ವಾಮಿ

ಮಂಡ್ಯ ,ಮಾ.14- ನಾಡಿನ ಜನರೇ ತಮ್ಮ ಆಸ್ತಿಯಾಗಿದ್ದು, ಮಗನಿಗೆ ಆಸ್ತಿ ಮಾಡುವ ಉದ್ದೇಶವಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು. ನಗರದಲ್ಲಿ ಜೆಡಿಎಸ್ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿರುವ…

ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಮೈಸೂರು ದಸರಾ ಉತ್ಸವಕ್ಕೆ ಜಿಲ್ಲಾಡಳಿತ ಅಧಿಕೃತ ಆಹ್ವಾನವನ್ನು ನೀಡಿತು. ಉನ್ನತ ಶಿಕ್ಷಣ ಸಚಿವ ಜಿ ಟಿ ದೇವೇಗೌಡ ಅವರು ಜಿಲ್ಲಾಡಳಿತದ ಪರವಾಗಿ ಅಧಿಕೃತ ಆಹ್ವಾನ ನೀಡಿದರು. ಈ ಸಂದರ್ಭದಲ್ಲಿ ಸಚಿವ ಸಾ ರಾ ಮಹೇಶ್, ಶಾಸಕ ಹೆಚ್ ವಿಶ್ವನಾಥ್, ಮೈಸೂರು ಜಿಲ್ಲಾಧಿಕಾರಿ ಅಭಿರಾಂ ಶಂಕರ್ ಉಪಸ್ಥಿತರಿದ್ದರು.