Latest photos

ಜನತಾ ದರ್ಶನದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರ್ಕಾರಿ ಸಂಸ್ಥೆಗಳಲ್ಲದೆ, ಕಾರ್ಪೊರೇಟ್ ಕಂಪೆನಿಗಳ ಮೂಲಕ ಉದ್ಯೋಗ ಅಗತ್ಯವಿರುವವರಿಗೆ ಉದ್ಯೋಗ ಸೃಷ್ಟಿಸಲು ಘೋಷಿಸಿದರು. ಅರ್ಹ ಅಭ್ಯರ್ಥಿಗಳಿಗೆ ಇಂದು ಜನತಾ ದರ್ಶನದಲ್ಲಿ ನೇಮಕಾತಿ ಆದೇಶಗಳನ್ನುಜಾರಿಗೊಳಿಸಲಾಗಿದೆ.

 

ಪ್ರತಿ ರೈತ ಕುಟುಂಬ 2017ರ ಡಿಸೆಂಬರ್‌ 1ರವರೆಗೆ ಮಾಡಿದ ₹ 2 ಲಕ್ಷದ ವರೆಗಿನ ಕೃಷಿ ಸಾಲವನ್ನು ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ  ಬಜೆಟ್‌ನಲ್ಲಿ ಘೋಷಿಸಿದ್ದಾರೆ.

ಪ್ರತಿ ರೈತ ಕುಟುಂಬ 2017ರ ಡಿಸೆಂಬರ್‌ 1ರವರೆಗೆ ಮಾಡಿದ ₹ 2 ಲಕ್ಷದ ವರೆಗಿನ ಕೃಷಿ ಸಾಲವನ್ನು ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ  ಬಜೆಟ್‌ನಲ್ಲಿ ಘೋಷಿಸಿದ್ದಾರೆ.

ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರೊಡಗೂಡಿ ಆರು ಬೋಗಿಗಳ ನಮ್ಮ ಮೆಟ್ರೋ ಸಂಚಾರಕ್ಕೆ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಿದರು

You missed