Main Home Slider

ಬಸವನಹಳ್ಳಿ ಪ್ರಾರ್ಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಬನ್ನೂರು ಹೋಬಳಿ ಟಿ ನರಸೀಪುರ ತಾಲೂಕಿನ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಎಚ್ ಡಿ ಕುಮಾರಸ್ವಾಮಿ , ಮಾಜಿ ಸಚಿವರಾದ ಸಾರಾ ಮಹೇಶ್ ಹಾಗೂ ಶಾಸಕರಾದ ಅಶ್ವಿನ್ ಕುಮಾರ್ ಮತ್ತು ಸ್ಥಳೀಯ ಜೆಡಿಎಸ್ ಮುಖಂಡರು ಭಾಗವಹಿಸಿದ್ದರು

ಬಾಗಲಕೋಟೆ ಜಿಲ್ಲೆಯ ಬಾದಾಮಿ‌ ತಾಲೂಕಿನಲ್ಲಿ ಜಲ ಪ್ರವಾಹದಿಂದ ತತ್ತರಿಸಿದ ಪಟ್ಟದಕಲ್ಲ,ಕಿತ್ತಲಿ,ಅಲ್ಲೂರ ಗ್ರಾಮಗಳಿಗೆ ಭೇಟಿ‌ ನೀಡಿ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿ ಅವರಿಗೆ ಸಾಂತ್ವನ ಹೇಳಿದ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ

ಜಿಲ್ಲೆಯ ಜನರ ಋಣ ತೀರಿಸಲು ಈ ತೀರ್ಮಾನ ಮಾಡಲಾಗಿದೆ ಹೊರತು ಮಗನನ್ನು ಸಂಸದ ಮಾಡಲು ಅಲ್ಲ. ಜಿಲ್ಲೆಯಲ್ಲಿ 50 ಭತ್ತ ಖರೀದಿ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿದೆ. ಸಾಲಮನ್ನಾ ಯೋಜನೆಯಲ್ಲಿ ಮಂಡ್ಯ ಜಿಲ್ಲೆಗೆ 386 ಕೋಟಿ ರೂ. ನೀಡಲಾಗಿದ್ದು, ಜಿಲ್ಲೆಯ 9880 ರೈತರಿಗೆ ಪ್ರಯೋಜನ ದೊರಕಿದೆ ಎಂದರು.