Main Home Slider

ಸಭೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್, ಮುಖ್ಯಮಂತ್ರಿ ಎಚ್‌. ಡಿ. ಕುಮಾರಸ್ವಾಮಿ, ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಮಾತುಕತೆಯಲ್ಲಿ ತೊಡಗಿರುವುದು. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಇದ್ದಾರೆ

ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಬಾಗಲಕೋಟೆಯಲ್ಲಿ ‘ಸಮೃದ್ಧಿಗಾಗಿ ತೋಟಗಾರಿಕೆ ಮೇಳ’ವನ್ನು ಉದ್ಘಾಟಿಸಿದರು. ಕರ್ನಾಟಕ ರಾಜ್ಯ ಕೃಷಿ ವಿಶ್ವವಿದ್ಯಾಲಯವು ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಸಚಿವರಾದ ಎಂ ಸಿ ಮನಗೂಳಿ ಅವರು ಉಪಸ್ಥಿತರಿದ್ದರು.

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ತಮ್ಮ ಕಚೇರಿಯಲ್ಲಿ ಕಬ್ಬು ಬೆಳೆಗಾರರೊಂದಿಗೆ ಅವರ ಸಮಸ್ಯೆಗಳ ಕುರಿತು ಚರ್ಚಿಸಿದರು. ಸಕ್ಕರೆ ಇಲಾಖೆಯ ಅಧಿಕಾರಿಗಳು, ಬೆಳಗಾವಿ ಜಿಲ್ಲಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು

You missed