Post navigation ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಮೈಸೂರು ದಸರಾ ಉತ್ಸವಕ್ಕೆ ಜಿಲ್ಲಾಡಳಿತ ಅಧಿಕೃತ ಆಹ್ವಾನವನ್ನು ನೀಡಿತು. ಉನ್ನತ ಶಿಕ್ಷಣ ಸಚಿವ ಜಿ ಟಿ ದೇವೇಗೌಡ ಅವರು ಜಿಲ್ಲಾಡಳಿತದ ಪರವಾಗಿ ಅಧಿಕೃತ ಆಹ್ವಾನ ನೀಡಿದರು. ಈ ಸಂದರ್ಭದಲ್ಲಿ ಸಚಿವ ಸಾ ರಾ ಮಹೇಶ್, ಶಾಸಕ ಹೆಚ್ ವಿಶ್ವನಾಥ್, ಮೈಸೂರು ಜಿಲ್ಲಾಧಿಕಾರಿ ಅಭಿರಾಂ ಶಂಕರ್ ಉಪಸ್ಥಿತರಿದ್ದರು. ಇಂದು ಜೆ.ಪಿ.ಭವನದಲ್ಲಿ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ವೈ.ಎಸ್.ವಿ ದತ್ತ ರವರು ಜವಾಬ್ದಾರಿ ಸ್ವೀಕಾರ