ರಸ್ತೆ ಅಪಘಾತದಲ್ಲಿ ಮಂಗಳವಾರ ಸಾವನ್ನಪ್ಪಿದ ರಾಮನಗರ ಜಿಲ್ಲೆ ಪಬ್ಲಿಕ್ ಟಿವಿ ವರದಿಗಾರ ಹನುಮಂತು ಅವರ ಕುಟುಂಬದ ಸದಸ್ಯರನ್ನು ಭೇಟಿ ಮಾಡಿದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಾಂತ್ವನ ಹೇಳಿದರು.
ಮೃತ ಪತ್ರಕರ್ತ ಹನುಮಂತು ಅವರ ಪತ್ನಿ ಶಶಿಕಲಾ ಅವರಿಗೆ ಐದು ಲಕ್ಷ ರೂಪಾಯಿಗಳ ಚೆಕ್ ವಿತರಿಸಿ ದರು. ರಾಮನಗರ ವಿಧಾನಸಭಾ ಕ್ಷೇತ್ರದ ಹಾರೋಹಳ್ಳಿ ಹೋಬಳಿಯ ಹನುಮಂತು ಸ್ವಗ್ರಾಮ ಪಡುವಣಗೆರೆಗೆ ಭೇಟಿ ನೀಡಿ ಅವರ ಕುಟುಂಬದ ಸದಸ್ಯರು ಹಾಗು ಹನುಮಂತು ಪತ್ನಿಗೆ ಧೈರ್ಯ ತುಂಬಿದರು.

<blockquote class="twitter-tweet"><p lang="kn" dir="ltr">ರಸ್ತೆ ಅಪಘಾತದಲ್ಲಿ ಮಂಗಳವಾರ ಸಾವನ್ನಪ್ಪಿದ ರಾಮನಗರ ಜಿಲ್ಲೆ ಪಬ್ಲಿಕ್ ಟಿವಿ ವರದಿಗಾರ ಹನುಮಂತು ಅವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದೆ.‌ ಮೃತ ಪತ್ರಕರ್ತ ಹನುಮಂತು ಅವರ ಪತ್ನಿ ಶಶಿಕಲಾ ಅವರಿಗೆ ಐದು ಲಕ್ಷ ರೂಪಾಯಿಗಳ ಚೆಕ್ ನೀಡಿ ಅವರ ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿದೆ. <a href="https://t.co/HWseRSqo4X">pic.twitter.com/HWseRSqo4X</a></p>— H D Kumaraswamy (@hd_kumaraswamy) <a href="https://twitter.com/hd_kumaraswamy/status/1252880228398977026?ref_src=twsrc%5Etfw">April 22, 2020</a></blockquote> <script async src="https://platform.twitter.com/widgets.js" charset="utf-8"></script>

By R

You missed