Latest Post

ಜೆಪಿ ಭವನದಲ್ಲಿ ನಡೆದ ಯುವ ಜನತಾದಳ ಮತ್ತುವಿದ್ಯಾರ್ಥಿ ಜನತಾದಳದ ಸಂಘಟನೆಯ ಸಭೆ ಯ ಪತ್ರಿಕಾ ವರದಿ ಈ ಬಾರಿಯ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವು ರಾಷ್ಟ್ರೀಯ ಪಕ್ಷಗಳಿಗೆ ಪ್ರಬಲ ಪೈಪೋಟಿ ನೀಡುವ ಮೂಲಕ ಗಮನಾರ್ಹ ಸಾಧನೆ ಮಾಡಿದೆ. ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಜಾತ್ಯತೀತ ಜನತಾದಳ ಪಕ್ಷದ ಬೆಂಬಲಿತ ಎಲ್ಲಾ ಅಭ್ಯರ್ಥಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು.ನಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ ಕಾರ್ಯ ನಿರ್ವಹಿಸಿದ ಎಲ್ಲಾ ಕಾರ್ಯಕರ್ತರು ಹಾಗೂ ಮುಖಂಡರಿಗೆ ಧನ್ಯವಾದಗಳು. ವಿಧಾನಪರಿಷತ್ ಉಪಸಭಾಪತಿ ಹಾಗೂ ಜೆಡಿಎಸ್ ಮುಖಂಡರಾದ ಎಸ್.ಎಲ್. ಧರ್ಮೇಗೌಡ ಅವರಿಗೆ ಭಾವ ಪೂರ್ಣ ಶ್ರಧ್ಧಾಂಜಲಿ.ಸಜ್ಜನ, ಸನ್ನಡತೆಯ ಉಪಸಭಾಪತಿಗಳನ್ನು ಕಳೆದುಕೊಂಡದೇ ಅವರ ಕುಟುಂಬ ಹಾಗೂ ಬಂಧುಮಿತ್ರರಿಗೆ ಈ ನೋವು ಭರಿಸುವ ಶಕ್ತಿ ಭಗವಂತ ನೀಡಲಿ. ಕೋಲಾರದಲ್ಲಿ ನೂತನ ಜೆಡಿಎಸ್ ಕಚೇರಿಯ ಗುದ್ದಲಿ ಪೂಜೆ ಹಾಗೂ ಜೆಡಿಎಸ್ ಕಾರ್ಯಕರ್ತರ ಸಂಘಟನಾ ಸಭೆ ಮಾಜಿ ಮುಖ್ಯಮಂತ್ರಿ ಶ್ರೀ ಹೆಚ್. ಡಿ. ಕುಮಾರಸ್ವಾಮಿ ಅವರ ಉಪಸ್ಥಿತಿಯಲ್ಲಿ ರಾಜರಾಜೇಶ್ವರಿನಗರ ವಿಧಾನಸಭಾ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ವಿ. ಕೃಷ್ಣಮೂರ್ತಿ ಅವರು ನಾಮಪತ್ರ ಸಲ್ಲಿಸಲಿದ್ದಾರೆ

You missed